Webdunia - Bharat's app for daily news and videos

Install App

17 ರ ಯುವತಿ ಮೇಲೆ ‘ಡಿಜಿಟಲ್ ರೇಪ್’ ಮಾಡಿದ 81 ವರ್ಷದ ವೃದ್ಧ

Webdunia
ಮಂಗಳವಾರ, 17 ಮೇ 2022 (09:30 IST)
ನೋಯ್ಡಾ: 17 ವರ್ಷದ ಅಪ್ರಾಪ್ತ ಯುವತಿ ಮೇಲೆ 81 ವರ್ಷದ ಸ್ಕೆಚ್ ಆರ್ಟಿಸ್ಟ್ ‘ಡಿಜಿಟಲ್ ರೇಪ್’ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಡಿಜಿಟಲ್ ರೇಪ್ ಎಂದರೆ ಕಾಲ ಬೆರಳು ಅಥವಾ ಕೈ ಬೆರಳು ಪ್ರಯೋಗಿಸಿ ಲೈಂಗಿಕ ಅತ್ಯಾಚಾರ ನಡೆಸುವುದಾಗಿದೆ. ಈ ರೀತಿ 81 ವರ್ಷದ ವೃದ್ಧ ಕಲಾವಿದ ಯುವತಿ ಮೇಲೆ ಕಳೆದ ಏಳು ವರ್ಷಗಳಿಂದ ದೌರ್ಜನ್ಯ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಇದೀಗ ಯುವತಿ ತನ್ನ ಪೋಷಕರ ನೆರವಿನಿಂದ ಪೊಲೀಸರಿಗೆ ದೂರು ನೀಡಲು ದೈರ್ಯ ಮಾಡಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ