Select Your Language

Notifications

webdunia
webdunia
webdunia
webdunia

ದೇಶದಲ್ಲಿಂದು 861 ಕೊರೊನಾ ವೈರಸ್‌ ಪತ್ತೆ, 6 ಸಾವು

ದೇಶದಲ್ಲಿಂದು 861 ಕೊರೊನಾ ವೈರಸ್‌ ಪತ್ತೆ, 6 ಸಾವು
bengaluru , ಸೋಮವಾರ, 11 ಏಪ್ರಿಲ್ 2022 (14:08 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 861 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಸರಕಾರ ಸೋಮವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,30,36,131ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,21,691ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಳಿಯನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಸೋಂಕಿತ ಅತ್ತೆ!