ಬಸ್ ಒಂದು ನದಿಗೆ ಬಿದ್ದ ಪರಿಣಾಮ 9 ಜನ ನೀರು ಪಾಲಾದ ಭೀಕರ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.
ಪಲ್ಟಿಯಾದ ಬಸ್ನಲ್ಲಿ 30 ರಿಂದ 40 ಜನ ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.
ದುರ್ಘಟನೆಯ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ