Webdunia - Bharat's app for daily news and videos

Install App

ವಿದಿಶಾದಲ್ಲಿ ಭೀಕರ ಬಸ್ ದುರಂತ

Webdunia
ಭಾನುವಾರ, 2 ಅಕ್ಟೋಬರ್ 2016 (16:43 IST)
ಬಸ್ ಒಂದು ನದಿಗೆ ಬಿದ್ದ ಪರಿಣಾಮ 9 ಜನ ನೀರು ಪಾಲಾದ ಭೀಕರ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. 

ಪಲ್ಟಿಯಾದ ಬಸ್‌ನಲ್ಲಿ 30 ರಿಂದ 40 ಜನ ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
 
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.
 
ದುರ್ಘಟನೆಯ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments