Daily Horoscope

91 ವರ್ಷದ ತಾತ ತನ್ನ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ!

Webdunia
ಭಾನುವಾರ, 2 ಸೆಪ್ಟಂಬರ್ 2018 (08:45 IST)
ತ್ರಿಶ್ಶೂರ್: 91 ರ ವಯಸ್ಸು ಎಂದರೆ ಮನುಷ್ಯ ವೈರಾಗಿಯಾಗುತ್ತಾನೆ ಎನ್ನಲಾಗುತ್ತದೆ. ಆದರೆ ಇಲ್ಲೊಬ್ಬ 91 ರ ಮುದುಕ ತನ್ನ ಇಳಿ ವಯಸ್ಸಿನಲ್ಲೂ ಪತ್ನಿಯನ್ನು ಬರ್ಬರವಾಗಿ ಕೊಲೆಗೈಯುವ ಮಟ್ಟಕ್ಕೆ ಇಳಿದಿದ್ದಾನೆ.

ಕೇರಳದ ತ್ರಿಶ್ಶೂರ್ ನಲ್ಲಿ ಇಂತಹ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. 91 ರ ತಾತ ಚೆರಿಯಕ್ಕುಟ್ಟಿ ತನ್ನ 87 ವರ್ಷದ ಪತ್ನಿಯನ್ನು ಕೊಲೆಗೈದಿದ್ದಲ್ಲದೆ, ಮೃತದೇಹವನ್ನು ಸುಟ್ಟು ಹಾಕಿದ್ದ.

ನೆರೆ ಹೊರೆಯವರ ಪ್ರಕಾರ ಈ ವೃದ್ಧ ದಂಪತಿ ಪ್ರತಿ ನಿತ್ಯ ಜಗಳವಾಡುತ್ತಿತ್ತಂತೆ. ಈ ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಪ್ರತ್ಯೇಕವಾಗಿ ಈ ಇಬ್ಬರೂ ವಾಸಿಸುತ್ತಿದ್ದರು ಎನ್ನಲಾಗಿದೆ. ತನ್ನ ಅಮ್ಮ ಕಾಣೆಯಾಗಿದ್ದಾಳೆಂದು ಪುತ್ರ ಪೊಲೀಸರಿಗೆ ದೂರು ನೀಡಿದ್ದ. ಈ ಸಂದರ್ಭದಲ್ಲಿ ಆರೋಪಿ ತಾತ ಕೂಡಾ ತನ್ನ ಪತ್ನಿ ಕಾಣಿಸುತ್ತಿಲ್ಲವೆಂದು ನಾಟಕವಾಡಿದ್ದ ಎನ್ನಲಾಗಿದೆ. ಆದರೆ ತಾತನ ಊರುಗೋಲಿನಲ್ಲಿದ್ದ ರಕ್ತದ ಕಲೆ ಕೊಲೆಯ ಸುಳಿವು ನೀಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments