Webdunia - Bharat's app for daily news and videos

Install App

ಕೊರೋನಾ ಸೋಲಿಸಿದ 93 ವರ್ಷದ ತಾತ! ಕೇರಳದಲ್ಲಿ ಪವಾಡ

Webdunia
ಗುರುವಾರ, 2 ಏಪ್ರಿಲ್ 2020 (10:37 IST)
ತಿರುವನಂತಪುರಂ: ಕೊರೋನಾವೈರಸ್ ಸಾಮಾನ್ಯವಾಗಿ 60 ವರ್ಷ ಮೇಲ್ಪಟ್ಟವರಿಗೆ ಬಂದವರಿಗೆ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬ ಮಾತಿದೆ. ಇಲ್ಲಿಯವರೆಗೆ ನಡೆದಿರುವುದೂ ಅದೇ. ಆದರೆ ಕೇರಳದ 93 ವರ್ಷದ ಈ ಅಜ್ಜ ಆ ಎಲ್ಲಾ ನಂಬಿಕೆಗಳನ್ನೂ ಮೀರಿಸಿದ್ದಾರೆ.


ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ 93 ವರ್ಷದ ತಾತ ಅಬ್ರಹಾಂ ಮತ್ತು ಅವರ 88 ವರ್ಷದ ಪತ್ನಿ ಕುಟುಂಬದವರ ಸಹಕಾರದಿಂದಾಗಿ ಕೊರೋನಾದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಅಬ್ರಹಾಂ ಈ ಇಳಿವಯಸ್ಸಿನಲ್ಲೂ ಸದೃಢ ಕಾಯರಾಗಿದ್ದರು. ಆರೋಗ್ಯವಾಗಿದ್ದ ಕಾರಣ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಟ್ಟಣಂತಿಟ್ಟ ಜಿಲ್ಲೆ ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments