ದೇಶದಲ್ಲಿ ಕೊರೊನಾ ಇಳಿಕೆ: 9923 ಪ್ರಕರಣ ಪತ್ತೆ ,17 ಸಾವು

Webdunia
ಮಂಗಳವಾರ, 21 ಜೂನ್ 2022 (14:11 IST)
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,923 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಅಲ್ಪ ಕುಸಿತ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ ೧೭ ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರಿಂದ ದೇಶದಲ್ಲಿ ಒಟ್ಟಾರೆ ಮೃತರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 7,293 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 4,27,15,193ಕ್ಕೆ ಏರಿಕೆಯಾಗಿದೆ.  ಇದರಿಂದ  ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments