ತರಬೇತಿ ನೆಪದಲ್ಲಿ 11ವರ್ಷದ ಬಾಲಕಿ ಗುಪ್ತಾಂಗ ಸ್ಪರ್ಶಿಸಿ ಅತ್ಯಾಚಾರ ಎಸಗಿದ ಕರಾಟೆ ಶಿಕ್ಷಕ

Webdunia
ಮಂಗಳವಾರ, 2 ಜನವರಿ 2018 (20:16 IST)
11 ವರ್ಷದ ವಿದ್ಯಾರ್ಥಿನಿಗೆ ತರಬೇತಿ ನೀಡುವ ಸಲುವಾಗಿ ಮ್ಯಾಟ್‌ ಮೇಲೆ ಮಲಗುವಂತೆ ಸೂಚಿಸಿ ಆಕೆಯ ಗುಪ್ತಾಂಗಗಳನ್ನು ಸ್ಪರ್ಶಿಸಿ ಕರಾಟೆ ಶಿಕ್ಷಕ ಅತ್ಯಾಚಾರ ಎಸಗಿದ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.
 
ಥಾಣೆ ಜಿಲ್ಲೆಯ ಕಲ್ಯಾಣ್‌ ನಗರದಲ್ಲಿನ ಮನೆಯಲ್ಲಿ ಕರಾಟೆ ಶಿಕ್ಷಕನು ಕರಾಟೆ ತರಬೇತಿ ನೀಡುತ್ತಿದ್ದ. ಕಳೆದ ಡಿ.24ರಂದು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆದರೆ ಬಾಲಕಿ ಅತ್ಯಾಚಾರ ಬಗ್ಗೆ ಹೆದರಿಕೆಯಿಂದ ಯಾರಲ್ಲೂ ಬಾಯಿ ಬಿಟ್ಟಿರಲಿಲ್ಲ. ಆದರೆ ಕೊನೆಗೆ ತನ್ನ ತಾಯಿಗೆ ವಿಷಯ ತಿಳಿಸಿದ ಸೋಮವಾರ ರಾತ್ರಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ.
 
34 ವರ್ಷದ ಕರಾಟೆ ಶಿಕ್ಷಕನನ್ನು ಪೊಲೀಸು ಬಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ