Webdunia - Bharat's app for daily news and videos

Install App

ಚಲಿಸುತ್ತಿದ್ದ ಕಾರಿನಲ್ಲಿ 13ರ ಬಾಲಕಿ ಮೇಲೆ ಗ್ಯಾಂಗ್ ರೇಪ್ !

Webdunia
ಸೋಮವಾರ, 22 ಮೇ 2023 (15:41 IST)
ದಿಸ್ಪುರ್ : ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ನಾಲ್ವರು ಆರೋಪಿಗಳನ್ನು ಅಸ್ಸಾಂನ ದೋತ್ಮಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಆರೋಪಿಗಳು ಬಾಲಕಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ 13ಸಿ-ಯಲ್ಲಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಈ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. 

ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆರೋಪಿಗಳ ಶೋಧ ಆರಂಭಿಸಿದ್ದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಧರ್ಮಸ್ಥಳದಲ್ಲಿ ಶೋಧ ಕಾರ್ಯಾಚರಣೆ ಬಗ್ಗೆ ಸರ್ಕಾರದಿಂದ ಮಹತ್ವದ ತೀರ್ಮಾನ

ನನ್ನ ಫೋಟೋ ಹಾಕಲು ರಾಹುಲ್ ಗಾಂಧಿ ಯಾರು: ಮಿಂತಾ ದೇವಿ ಫುಲ್ ಗರಂ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ