Webdunia - Bharat's app for daily news and videos

Install App

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 15 ವರ್ಷದ ಬಾಲಕ

Webdunia
ಮಂಗಳವಾರ, 17 ಡಿಸೆಂಬರ್ 2019 (08:55 IST)
ಬೆಗುಸರಾಯ್ : 6 ವರ್ಷದ ಬಾಲಕಿಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಎಸಗಿದ ಘಟನೆ ಬೆಗುಸರಾಯ್ ನಲ್ಲಿ ನಡೆದಿದೆ.



ಪಿಂಟು ಕುಮಾರ್ (15) ಈ ಕೃತ್ಯ ಎಸಗಿದ ಬಾಲಕನಾಗಿದ್ದು, ಈತ ಪಕ್ಕದ ಮನೆಯ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಸಂತ್ರಸ್ತ ಬಾಲಕಿ ಕುಟುಂಬಸ್ಥರ ವಿರುದ್ಧ ಆರೋಪ ಮಾಡಿದ್ದಾರೆ. ಈ ವಿಚಾರಕ್ಕೆ ಬಾಲಕ ಹಾಗೂ ಸಂತ್ರಸ್ತ ಬಾಲಕಿಯ ಕುಟುಂಬಸ್ಥರ ನಡುವೆ ಗಲಾಟೆ ನಡೆದಿದೆ.


ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಡೀ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯ ಬಂಧನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments