16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಸೇರಿ 20 ಮಂದಿಯಿಂದ ಅತ್ಯಾಚಾರ

Webdunia
ಶುಕ್ರವಾರ, 7 ಡಿಸೆಂಬರ್ 2018 (07:26 IST)
ಕೇರಳ : 16 ವರ್ಷದ ಬಾಲಕಿಯೊಬ್ಬಳ ಮೇಲೆ ಆಕೆಯ ತಂದೆ ಸೇರಿ 20 ಮಂದಿ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ದೇವರನಾಡು ಕೇರಳದಲ್ಲಿ ನಡೆದಿದೆ.


ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದು, ನವೆಂಬರ್ 13ರಂದು ನಾಲ್ವರು ಕಾಮುಕರು ಈಕೆಯನ್ನು ಸಮೀಪದ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ನಗ್ನ ದೇಹದ ಫೋಟೊ ತೋರಿಸಿ ಈ ವಿಷಯವನ್ನು ಯಾರ ಬಳಿಯೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.


ಇದಾದ ನಂತರ ಬಾಲಕಿಯ ತಂದೆ ಹಾಗೂ ಸ್ಥಳೀಯ ರಾಜಕಾರಣಿ ಸೇರಿ ಒಟ್ಟಾರೆ 20 ಮಂದಿ ಆಕೆಯನ್ನು ಬೇರೆ ಬೇರೆ ಕಡೆಗಳಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಆದರೆ ಈ ಆಘಾತಕಾರಿ ವಿಚಾರವನ್ನು ಬಾಲಕಿ ಇದೀಗ ಪೊಲೀಸರ ಮುಂದೆ ತಿಳಿಸಿದ್ದು, ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಐವರನ್ನುಬಂಧಿಸಿದ್ದು, ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ