Select Your Language

Notifications

webdunia
webdunia
webdunia
Sunday, 6 April 2025
webdunia

17ರ ಬಾಲಕನಿಂದ 26ವರ್ಷದ ಯುವತಿಯ ಮೇಲೆ ರೇಪ್

Rape
Rajastan , ಸೋಮವಾರ, 6 ನವೆಂಬರ್ 2023 (10:16 IST)
17ರ ಬಾಲಕನೊಬ್ಬ 26 ವರ್ಷದ ಯುವತಿಯ ಮೇಲೆ ರೇಪ್ ಎಸಗಿರುವ ಘಟನೆ ರಾಜಸ್ಥಾನದ ಜಯಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ. ಅತ್ಯಾಚಾರದ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಅತಂಕಕ್ಕೀಡು ಮಾಡಿದೆ ಎನ್ನಲಾಗುತ್ತಿದೆ.
 
ಅಪ್ರಾಪ್ತ ವಯಸ್ಕ ಬಾಲಕನೊಬ್ಬ ವಿವಾಹಿತ ಮಹಿಳೆಯಮೇಲೆ ಅತ್ಯಾಚಾರ ಮಾಡಿದ ಅಪರೂಪದಲ್ಲಿ ಅಪರೂಪದ ಪ್ರಕರಣ ವರದಿಯಾಗಿದೆ.  26 ವರ್ಷದ ವಿವಾಹಿತೆ ಮೇಲೆ ಅಪ್ರಾಪ್ತ ವಯಸ್ಕ ಬಾಲಕ ಅತ್ಯಾಚಾರ ಮಾಡಿದ ಘಟನೆ ಸಂಭವಿಸಿದೆ. 17 ವರ್ಷದ ಅಪ್ರಾಪ್ತ ವಯಸ್ಕ ಬಾಲಕ ಈ ಕೃತ್ಯವೆಸಗಿದ್ದಾನೆ.  
 
ಶಾಲೆಗಳಲ್ಲಿ ಚಿಕ್ಕ ಮಕ್ಕಳ ಮೇಲೆ ಅತ್ಯಾಚಾರ ಘಟನೆಗಳು ಸಾರ್ವಜನಕರಲ್ಲಿ ಆಕ್ರೋಶ ಹುಟ್ಟಿಸಿದೆ. ಇದೀಗ ಅಪ್ರಾಪ್ತ ವಯಸ್ಕ ಬಾಲಕರೂ ಕೂಡ ಅತ್ಯಾಚಾರದಂತ ಘೋರ ಪಾತಕಕೃತ್ಯಕ್ಕೆ ಇಳಿದಿರುವುದು ಕಳವಳಕಾರಿ ಸಂಗತಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳತನ ಮಾಡಿ ಬಂದ ಹಣದಲ್ಲಿ ಗೋವಾದಲ್ಲಿ ಮಜಾ ಮಾಡುತ್ತಿದ್ದ!