Webdunia - Bharat's app for daily news and videos

Install App

ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿನಿಗೆ ತಾಳಿ ಕಟ್ಟಿದ 17 ವರ್ಷದ ಹುಡುಗ!

Webdunia
ಬುಧವಾರ, 12 ಅಕ್ಟೋಬರ್ 2022 (06:06 IST)
ಚೆನ್ನೈ : ಪಾಲಿಟೆಕ್ನಿಕ್ನಲ್ಲಿ ಓದುತ್ತಿದ್ದ 17 ವರ್ಷದ ಹುಡುಗನೊಬ್ಬ ಪಿಯುಸಿ ಓದುತ್ತಿದ್ದ 16 ವರ್ಷದ ಅಪ್ರಾಪ್ತ ಬಾಲಕಿಗೆ ಬಸ್ ನಿಲ್ದಾಣದಲ್ಲಿಯೇ ತಾಳಿ ಕಟ್ಟಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಡಲೂರು ಪೊಲೀಸರು ಹುಡುಗನನ್ನು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ಹುಡುಗ, ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಬಾಲಕಿಗೆ ನೋಡುಗರ ಸಮ್ಮುಖದಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತನಿಖೆ ಆರಂಭಿಸಿದೆ. ಕೊನೆಗೂ ಪೊಲೀಸರು ಮಂಗಳವಾರ ಅಪ್ರಾಪ್ತನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments