Webdunia - Bharat's app for daily news and videos

Install App

ಅಪ್ರಾಪ್ತೆಯನ್ನು ವಿವಾಹವಾಗಿ ಗರ್ಭಿಣಿ ಮಾಡಿದ 17ರ ಹುಡುಗ ಅರೆಸ್ಟ್!

Webdunia
ಗುರುವಾರ, 1 ಜೂನ್ 2023 (11:22 IST)
ನವದೆಹಲಿ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಗರ್ಭಿಣಿ ಮಾಡಿದ ಆರೋಪದ ಮೇಲೆ 17 ವರ್ಷದ ಹುಡುಗನನ್ನು ಬಂಧಿಸಿದ ಘಟನೆ ಪೂರ್ವ ದೆಹಲಿಯ ಲಕ್ಷ್ಮೀನಗರ ಪ್ರದೇಶದಲ್ಲಿ ನಡೆದಿದೆ.
 
ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಯಿಂದ ಪಿಸಿಆರ್ ಪೊಲೀಸರಿಗೆ ಕರೆ ಮಾಡಿದ್ದು, ಏಳು ತಿಂಗಳ ಅಪ್ರಾಪ್ತ ಗರ್ಭಿಣಿ ತಪಾಸಣೆಗಾಗಿ ಬಂದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ ಬಾಲಕಿ ತಾನು ಮತ್ತು ಸೋದರ ಸಂಬಂಧಿ ಪರಸ್ಪರ ಪ್ರೀತಿಸಿದ್ದು, 2022ರ ಆಗಸ್ಟ್ 25 ರಂದು ಪಶ್ಚಿಮ ಬಂಗಾಳದಲ್ಲಿ ‘ನಿಕಾಹ್’ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾಳೆ. 

ಜನವರಿಯಲ್ಲಿ ದೆಹಲಿಗೆ ಬಂದ ಅವರು, ಪಶ್ಚಿಮ ಜವಾಹರ್ ಪಾರ್ಕ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ತಪಾಸಣೆಗಾಗಿ ಎಲ್ಬಿಎಸ್ ಆಸ್ಪತ್ರೆಗೆ ಬಂದಿದ್ದು, ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ವೈದ್ಯರು ಸಖಿ ಕೇಂದ್ರಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments