ಹಾಲು ಕುಡಿದು ಮಲಗಿದ್ದ 3 ತಿಂಗಳ ಪುಟ್ಟ ಕಂದಮ್ಮ ದುರ್ಮರಣ!

Webdunia
ಗುರುವಾರ, 17 ಆಗಸ್ಟ್ 2023 (11:54 IST)
ತಿರುವನಂತಪುರಂ : ಅಮ್ಮನ ಕುಡಿದು ಮಲಗಿದ್ದ ಮೂರು ತಿಂಗಳ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ಜಯಕೃಷ್ಣನ್ ಹಾಗೂ ಜನಿಮೋಲ್ ದಂಪತಿಯ ಮಗ ಜಿತೇಶ್ ಮೃತ ದುರ್ದೈವಿ ಕಂದಮ್ಮ. ಮಗುವಿಗೆ ಹಾಲುಣಿಸಿ ನಿದ್ದೆ ಮಾಡುತ್ತಿದ್ದಂತೆಯೇ ಇತ್ತ ಜನಿಮೋಲ್ ಕೂಡ ನಿದ್ದೆಗೆ ಜಾರಿದ್ದಾರೆ. ಆದರೆ ಮರುದಿನ ಮಗು ಮುಂಜಾನೆ ಎದ್ದೇಳದನ್ನು ಅರಿತ ದಂಪತಿ ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ವೈದ್ಯರ ಬಳಿ ಮಗುವನ್ನು ತೋರಿಸಿದ ದಂಪತಿ ಎಷ್ಟು ಕರೆದರೂ ಮಗು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. ಬಳಿಕ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಹೃದಯಬಡಿತದಲ್ಲಿ ವ್ಯತ್ಯಾಸವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್ಐಟಿ ಆಸ್ಪತ್ರೆಗೆ ಕರೆದುಕೊಮಡು ಹೋಗಿದ್ದಾರೆ. ಅಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ: ಇದು ಸಾಧನೆಯಲ್ಲ ಕನ್ನಡಿಗರ ದುರಂತ ಎಂದ ಅಶೋಕ್

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ಮುಂದಿನ ಸುದ್ದಿ
Show comments