ಮೂರು ವರ್ಷದ ಬಾಲಕಿಯ ಮೇಲೆ 40 ವರ್ಷದ ಕಾಮುಕನಿಂದ ಅತ್ಯಾಚಾರ

Webdunia
ಬುಧವಾರ, 19 ಡಿಸೆಂಬರ್ 2018 (07:17 IST)
ನವದೆಹಲಿ : 40 ವರ್ಷದ ಕಾಮುಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.


ದೆಹಲಿಯ ಬಿಂದಾಪುರ ಪ್ರದೇಶದಲ್ಲಿ 40 ವರ್ಷದ ಕಾಮುಕನೊಬ್ಬ ಪಕ್ಕದ ಮನೆಯಲ್ಲಿದ್ದ ಮಗು ಆಟವಾಡುತ್ತಿದ್ದ ವೇಳೆ ಚಾಕೋಲೇಟ್ ನೀಡುವ ಆಸೆ ತೋರಿಸಿ ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.


ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದ ಮಗುವನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಖಾಸಗಿ ಅಂಗ ಸೇರಿದಂತೆ ದೇಹದ ತುಂಬೆಲ್ಲ ಗಾಯಗಳಾಗಿದ್ದು ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಘಟನೆಯ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದು,  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮತ್ತೇ ಪ್ರಶ್ನೆ ಹಾಕಿದ ಬಯೋಕಾನ್ ಮುಖ್ಯಸ್ಥೆ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments