Webdunia - Bharat's app for daily news and videos

Install App

ಶೌಚಾಲಯ ಕುಸಿದು 5ರ ಬಾಲಕ ಜೀವಂತ ಸಮಾಧಿ!

Webdunia
ಮಂಗಳವಾರ, 14 ಮಾರ್ಚ್ 2023 (13:36 IST)
ಲಕ್ನೋ : ಕಳಪೆ ಕಾಮಗಾರಿಯ ಸರ್ಕಾರಿ ಶೌಚಾಲಯವೊಂದು ಕುಸಿದು 5 ವರ್ಷದ ಬಾಲಕನೊಬ್ಬ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿರುವ ಮನಕಲಕುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಜಖಿಂಪುರ ಖೇರಿ ಜಿಲ್ಲೆಯ ಮಗಲ್ಗಂಜ್ ಚಪರ್ತಾಲಾ ಗ್ರಮದಲ್ಲಿ ಘಟನೆ ನಡೆದಿದೆ. ಸರ್ಕಾರ ನಿರ್ಮಿಸಿದ ಶೌಚಾಲಯ ಕುಸಿದ ಪರಿಣಾಮ ಅಲ್ಲೇ ಆಟವಾಡುತ್ತಿದ್ದ ಬಾಲಕ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾನೆ.

ವರದಿಗಳ ಪ್ರಕಾರ, ಬಾಲಕ ಮನೆ ಹೊರಗಡೆ ಆಟವಾಡುತ್ತಿದ್ದ ಸಂದರ್ಭ ಅಲ್ಲೇ ನಿರ್ಮಿಸಲಾಗಿದ್ದ ಸರ್ಕಾರಿ ಶೌಚಾಲಯ ಆತನ ಮೇಲೆ ಏಕಾಏಕಿ ಕುಸಿದು ಬಿದ್ದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಬಾಲಕನ ಕುಟುಂಬದವರು ತಿಳಿಸಿದ್ದಾರೆ.

2016ರಲ್ಲಿ ಗ್ರಾಮದ ಮುಖಂಡರು ಹಾಗೂ ಗ್ರಾ.ಪಂ. ಕಾರ್ಯದರ್ಶಿ ಸೇರಿ ಕಳಪೆ ವಸ್ತುಗಳನ್ನು ಬಳಸಿ ಶೌಚಾಲಯ ನಿರ್ಮಿಸಿದ್ದರು. ಕಳಪೆ ಗುಣಮಟ್ಟದ ಶೌಚಾಲಯ ನಿರ್ಮಿಸಿರುವುದರಿಂದಲೇ ಮಗನ ಸಾವಾಗಿದೆ ಎಂದು ಬಾಲಕನ ಕುಟುಂಬದವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments