Webdunia - Bharat's app for daily news and videos

Install App

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

Sampriya
ಸೋಮವಾರ, 1 ಸೆಪ್ಟಂಬರ್ 2025 (18:52 IST)
Photo Credit X
ಜೈಪುರ/ಉದೈಪುರ: ಉದಯಪುರ ಜಿಲ್ಲೆಯ ಝಡೋಲ್ ಗ್ರಾಮದ 55 ವರ್ಷದ ಮಹಿಳೆಯೊಬ್ಬರು 17ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾರೆ. 

ಮೊಮ್ಮಕ್ಕಳನ್ನೂ ಎತ್ತಿ ಆಡಿಸುತ್ತಿರುವ ರಾಜಸ್ಥಾನದ ಉದಯಪುರದ 55 ವರ್ಷದ ಮಹಿಳೆಯ 17ನೇ ಹೆರಿಗೆ ಯಶಸ್ವಿಯಾಗಿದೆ.

ಜಾದೋಲ್ ಬ್ಲಾಕ್‌ನಲ್ಲಿರುವ  ರೇಖಾ ಕಲ್ಬೆಲಿಯಾ ಎಂಬ ಮಹಿಳೆ ಸ್ಥಳೀಯ ಆಸ್ಪತ್ರೆಯಲ್ಲಿ ತನ್ನ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ತಿಳಿದು ತಾಯಿ ಮಗುವನ್ನು ನೋಡಲು ಸಂಬಂಧಿಕರು, ಊರಿನವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. 

17ನೇ ಮಗುವಿಗೆ ರೇಖಾ ಜನ್ಮ ನೀಡುವ ಮೂಲಕ ತಮ್ಮ ಕುಟುಂಬದ ಗಾತ್ರವನ್ನು 24ಕ್ಕೆ ಹೆಚ್ಚಿಸಿದ್ದಾರೆ. ಇದರಲ್ಲಿ ಆಕೆಯ 35 ವರ್ಷದ ಮಗ, ಸೊಸೆ ಮತ್ತು ಮೊಮ್ಮಕ್ಕಳು ಸೇರಿದ್ದಾರೆ. 
ದುರಂತವೆಂದರೆ, ಅವಳ ಐದು ಮಕ್ಕಳು ಹುಟ್ಟಿದ ಸ್ವಲ್ಪ ಸಮಯದ ನಂತರ ನಿಧನರಾಗಿದ್ದಾರೆ.  ಕುಟುಂಬವು ಪ್ರಸ್ತುತ ತೀವ್ರ ಆರ್ಥಿಕ ತೊಂದರೆಗಳಿಂದ ಬಳಲುತ್ತಿದೆ ಮತ್ತು ಸ್ಥಿರವಾದ ವಸತಿ ಕೊರತೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: ಕ್ಷಣಾರ್ಧದಲ್ಲಿ ಧರೆಗುಳಿದ ಕಟ್ಟಡಗಳು, ಮೃತರ ಸಂಖ್ಯೆ 69ಕ್ಕೆ ಏರಿಕೆ

ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments