Webdunia - Bharat's app for daily news and videos

Install App

ಕೇಸ್ ದಾಖಲಿಸಿದ 65 ವರ್ಷದ ದಲಿತ ವ್ಯಕ್ತಿಗೆ ಆರೋಪಿ ಹೀಗಾ ಮಾಡೋದು?

Webdunia
ಬುಧವಾರ, 14 ಅಕ್ಟೋಬರ್ 2020 (10:35 IST)
ಲಕ್ನೋ : 65 ವರ್ಷದ ದಲಿತ ವ್ಯಕ್ತಿಯ ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಲಲಿತಪುರದ ರೋಡಾದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯ ಮಗನ ಮೇಲೆ ಆರೋಪಿ ಯುವಕ ಈ ಹಿಂದೆ  ಕೊಡಲಿಯಿಂದ ಹಲ್ಲೆ ಮಾಡಿದ್ದ. ಈ ಹಿನ್ನಲೆಯಲ್ಲಿ ತಂದೆ ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ. ಇದರಿಂದ ಕೋಪಗೊಂಡ ಆರೋಪಿ ಕೇಸ್ ವಾಪಾಸ್ ಪಡೆಯುವಂತೆ ಒತ್ತಾಯಿಸಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ. ಅಲ್ಲದೇ ಇದನ್ನು ತಡೆಯಲು ಬಂದ ಆತನ ಮಗಳ ಮೇಲೂ ಕೋಲಿನಿಂದ ಹಲ್ಲೆ ಮಾಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರಪಿಯನ್ನು ಬಂಧಿಸಿ ವಿಚಾರಣೆ ನಡೆಸತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments