ಕಾರು ಗುದ್ದಿದ ಪರಿಣಾಮ 78 ವರ್ಷದ ವೃದ್ಧೆ ಸ್ಥಳದಲ್ಲೇ ಸಾವು..!

Webdunia
ಬುಧವಾರ, 18 ಅಕ್ಟೋಬರ್ 2023 (18:20 IST)
78 ವರ್ಷದ ವೃದ್ಧೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದು ತಿರುವಿನಲ್ಲಿ ಕಾರೊಂದು ಸ್ಪೀಡ್ ಆಗಿ ಬಂದು ವೃದ್ಧೆಗೆ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಉತ್ತರ ಪ್ರದೇಶದಲ್ಲಿ  ನಡೆದಿದೆ.ಮೃತ ವೃದ್ಧೆ ವಾಕಿಂಗ್ ಎಂದು ಮನೆಯಿಂದ ಹೊರ ಬಂದಾಗ ಅಪಘಾತ ನಡೆದು ಹೋಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು  ಘಟನೆಯ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ, ಡಿಕೆ ಶಿವಕುಮಾರ್ ಕುಟುಕಿದ ಆರ್‌ ಅಶೋಕ್‌

ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಐಷರಾಮಿ ಹೋಟೆಲ್‌ನಂತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Indigo Crisis: ಇಂದು ಬೆಂಗಳೂರಿನಲ್ಲಿ ರದ್ದಾದ ವಿಮಾನದ ಪಟ್ಟಿ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments