ಹುಡುಗಿಯ ಜತೆ ಮಾತನಾಡಿ ಜೀವಕ್ಕೆ ಕುತ್ತು ತಂದುಕೊಂಡ ಹುಡುಗ!

Webdunia
ಶನಿವಾರ, 8 ಸೆಪ್ಟಂಬರ್ 2018 (07:05 IST)

ಕಾನ್ಪುರ : ತನ್ನ ಹುಡುಗಿಯನ್ನು ಮಾತನಾಡಿಸಿದ ಎಂಬ ಕ್ಷುಲಕ ಕಾರಣಕ್ಕೆ ತನ್ನ ಸ್ನೇಹಿತನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


 

ಕೊಲೆಯಾದ ಯುವಕ 11ನೇ ತರಗತಿಯಲ್ಲಿ ಓದುತ್ತಿದ್ದು, ಇತ ತನ್ನ ನೆರೆಮನೆಯ ಹುಡುಗಿಯನ್ನು ಮಾತನಡಿಸುತ್ತಿದ್ದನಂತೆ. ಇದರಿಂದ ಕೋಪಗೊಂಡ ಆರೋಪಿ ಆಕೆಯ ಜೊತೆ ಮಾತನಾಡಬಾರದೆಂದು ಎಚ್ಚರಿಕೆ ನೀಡಿದ್ದರೂ ಕೂಡ ಆತ ಮತ್ತೆ ಮತ್ತೆ ಮಾತನಾಡಿಸುತ್ತಿದ್ದುದೇ ಈ ಕೊಲೆಗೆ ಕಾರಣವಾಯಿತು ಎನ್ನಲಾಗಿದೆ.

 

ಹುಡುಗಿ ಜತೆ ಮಾತನಾಡುತ್ತಿದ್ದ ವೇಳೆಯೇ ಹುಡುಗನ ಮೇಲೆ ಆರೋಪಿ ಹಾಗೂ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ತೀವ್ರ ಗಾಯಗಳಿಂದ ಬಳಲುತ್ತಿದ್ದ ಹುಡುಗನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಆತ ಮೃತಪಟ್ಟಿದ್ದ ಎಂಬುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

ಮುಂದಿನ ಸುದ್ದಿ
Show comments