ಗೋವಾ ಬೀಚ್ ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ದುಷ್ಕರ್ಮಿಗಳಿಂದ ಅತ್ಯಾಚಾರ

Webdunia
ಶುಕ್ರವಾರ, 21 ಡಿಸೆಂಬರ್ 2018 (07:29 IST)
ಪಣಜಿ : ಗೋವಾ ಬೀಚ್ ಗೆಂದು ಬರುತ್ತಿದ್ದ 42 ವರ್ಷದ ಬ್ರಿಟಿಷ್ ಮಹಿಳೆಯೊಬ್ಬಳ ಮೇಲೆ  ದುಷ್ಕರ್ಮಿಗಳು ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ಹಣ ಲೂಟಿ ಮಾಡಿದ ಘಟನೆ ಗೋವಾದ ಕಾನಕೋನದ ದಕ್ಷಿಣ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.


ಸಂಜೆಯ ವೇಳೆ ಮಹಿಳೆ ಪಾಲೊಲೆಮ್​ ಬೀಚ್​ಗೆ ಬರುತ್ತಿದ್ದ ವೇಳೆ ರೈಲು ಹೊರಡಲು ವಿಳಂಬಗೊಂಡ ಕಾರಣ ಆಕೆ ನಡೆದುಕೊಂಡು ಹೋಗಲು ನಿರ್ಧರಿಸಿದ್ದಾಳೆ. ಆಗ ಎದುರಿಗೆ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ಹಣ ಲೂಟಿ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪ್ರಕರಣ ದಾಖಲಿಸಿಕೊಂಡ ಪೊಲೀಸರು  ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

Karnataka Weather: ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ಮುಂದಿನ ಸುದ್ದಿ
Show comments