Webdunia - Bharat's app for daily news and videos

Install App

100 ಮೇಯರ್‌ಗಳ ಕಾಶಿಯಾತ್ರೆ

Webdunia
ಶುಕ್ರವಾರ, 17 ಡಿಸೆಂಬರ್ 2021 (11:06 IST)
ಲಕ್ನೋ : ಬಿಜೆಪಿ ಅಧಿಕಾರದಲ್ಲಿರುವ 12 ರಾಜ್ಯಗಳ ಮುಖ್ಯಂತ್ರಿಗಳು ವಾರಣಾಸಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಭಾರತದ 100 ಮೇಯರ್ಗಳು  ಕಾಶಿಗೆ ಭೇಟಿ ನೀಡಿದ್ದಾರೆ.
 
ಇಂದು ವಾರಣಾಸಿಯಲ್ಲಿ ಅಖಿಲ ಭಾರತ ಮೇಯರ್ಗಳ ಸಮ್ಮೇಳನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯ ಸಂಸದರಾದ ಬಳಿಕ ಕಾಶಿಯ ಬದಲಾಗಿ ಅಭಿವೃದ್ಧಯತ್ತ ಸಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕಾಶಿ ಮಾದರಿ ಅಭಿವೃದ್ಧಿಯ ದರ್ಶನ ಮೇಯರ್ಗಳಿಗೆ ಆಗಬೇಕು ಹಾಗೂ ಅವರು ಕೂಡ ತಮ್ಮ ನಗರದಗಳಲ್ಲಿ ಈ ಮಾದರಿ ಅವಳಪಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕಾಶಿಯಲ್ಲಿ ಮೇಯರ್ಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ವಾರಣಾಸಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಮೇಯರ್ಗಳ ಸಮ್ಮೇಳನದಲ್ಲಿ ರಾಜ್ಯದಿಂದ 5 ಮಂದಿ ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಸಮ್ಮೇಳನಕ್ಕೆ ಚಾಲನೆ ನೀಡಿ ಭಾಷಣ ಮಾಡಲಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಹ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments