Select Your Language

Notifications

webdunia
webdunia
webdunia
webdunia

ಮೋಕ್ಷಕ್ಕಾಗಿ ಜೀವಬಿಟ್ಟ ಉಕ್ರೇನ್ ಪ್ರಜೆ!

ಮೋಕ್ಷಕ್ಕಾಗಿ ಜೀವಬಿಟ್ಟ ಉಕ್ರೇನ್ ಪ್ರಜೆ!
ಲಕ್ನೋ , ಬುಧವಾರ, 28 ಡಿಸೆಂಬರ್ 2022 (10:58 IST)
ಲಕ್ನೋ : ರಷ್ಯಾ- ಉಕ್ರೇನ್ ಯುದ್ಧದಲ್ಲಿ ತನ್ನ ಇಡೀ ಕುಟುಂಬವನ್ನು ಕಳೆದುಕೊಂಡ ಉಕ್ರೇನ್ ಪ್ರಜೆಯೊಬ್ಬ ವಾರಾಣಾಸಿಯ ಭೇಲುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರದ್ ಘಾಟ್ ಪ್ರದೇಶದ ಅತಿಥಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉಕ್ರೇನ್ ಪ್ರಜೆ ಕೋಸ್ಟಿಯಾಟಿನ್ ಬೆಲಿಯಾಯೆವ್ (50) ಮೃತ ವ್ಯಕ್ತಿ. ಸ್ಥಳೀಯರ ಮಾಹಿತಿ ಪ್ರಕಾರ, ಉಕ್ರೇನ್ ಪ್ರಜೆ ಕೋಸ್ಟಿಯಾಟಿನ್ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನೇಕ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕೋಸ್ಟಿಯಾಟಿನ್ ಖಿನ್ನತೆಗೆ ಒಳಗಾಗಿದ್ದರು. ಅಷ್ಟೇ ಅಲ್ಲದೇ ಅವರು ಮರಣಾನಂತರದ ಕಾಶಿಯಲ್ಲಿ  ಮೋಕ್ಷ ಸಿಗುತ್ತದೆ ಎನ್ನುವುದರ ಬಗ್ಗೆ ಮಾತನಾಡಿದ್ದರು ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜೆಗಳಿಗೆ 1 ವರ್ಷ ಮಿಲಿಟರಿ ಸೇವೆ ಕಡ್ಡಾಯ