Webdunia - Bharat's app for daily news and videos

Install App

ಫೇಸ್ ಬುಕ್ ಗೆಳತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಜೀವ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

Webdunia
ಗುರುವಾರ, 31 ಡಿಸೆಂಬರ್ 2020 (08:05 IST)
ಪುಣೆ : ದೈಹಿಕ ಸಂಬಂಧ ಹೊಂದಿದ್ದ ಫೇಸ್ ಬುಕ್ ಸ್ನೇಹಿತೆಯೊಬ್ಬಳು ಬೆದರಿಕೆ ಹಾಕಿದ ಹಿನ್ನಲೆಯಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆಯ ಕೊಯಾಲಿ ಗ್ರಾಮದ ಖೇಡ್ ನಲ್ಲಿ ನಡೆದಿದೆ.

ಮಹಿಳೆ ಮೊದಲು ವಿದ್ಯಾರ್ಥಿಯ ಬಳಿ ದೈಹಿಕ ಸಂಬಂಧ ಹೊಂದುವಂತೆ ಆಮಿಷಯೊಡ್ಡಿದ್ದಾಳೆ. ಬಳಿಕ ಅದಕ್ಕಾಗಿ ಹಣವನ್ನು ನೀಡುವಂತೆ ಒತ್ತಾಯಿಸಿದ್ದಾಳೆ. ಹಣ ನೀಡದಿದ್ದರೆ ಅಕ್ರಮ ಸಂಬಂಧವನ್ನು ಆತನ ಹೆತ್ತವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಇದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಆ ವೇಳೆ ಮೃತನ ಕರೆ ಮಾಹಿತಿ ಪರಿಶೀಲಿಸಿದಾಗ ಆರೋಪಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾಳೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments