ಕೆಲಸಕ್ಕಾಗಿ ಬಂದ ಮಹಿಳೆಯನ್ನು ರೂಂಗೆ ಕರೆದ ವ್ಯವಸ್ಥಾಪಕ

Webdunia
ಸೋಮವಾರ, 8 ಫೆಬ್ರವರಿ 2021 (06:43 IST)
ಹೈದರಾಬಾದ್ : ಖಾಸಗಿ ವಿಮಾನಯಾನ ಕಂಪೆನಿಯ ವ್ಯವಸ್ಥಾಪಕರ ವಿರುದ್ಧ 30 ವರ್ಷದ ಮಹಿಳಾ ಉದ್ಯೋಗಿ ಕೆಟ್ಟ ವರ್ತನೆ ತೋರಿದ ಆರೋಪ ಮಾಡಿದ್ದಾಳೆ.

ಮಹಿಳೆ ಆರೋಪಿಯ ಕಂಪೆನಿಯಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದಾಗ ರೂಂನಲ್ಲಿ ಒಂಟಿಯಾಗಿ ಭೇಟಿಯಾಗುವಂತೆ ಹೇಳಿದ ವ್ಯಕ್ತಿ ಇದಕ್ಕೆ ನಿರಾಕರಿಸಿದರೆ ಕೆಲಸ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಮಹಿಳೆ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments