Daily Horoscope
✕

ಸೋದರ ಸಂಬಂಧಿಯನ್ನು ಗರ್ಭಿಣಿ ಮಾಡಿದವನಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Webdunia
ಬುಧವಾರ, 2 ಡಿಸೆಂಬರ್ 2020 (06:36 IST)
ಮುಂಬೈ : 22 ವರ್ಷದ ಯುವಕನೊಬ್ಬ  ತನ್ನ ಅಪ್ರಾಪ್ತ ಸೋದರಸಂಬಂಧಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಹಿನ್ನಲಯಲ್ಲಿ ಆತನಿಗೆ ಕೋರ್ಟ್ ಜೈ ಶಿಕ್ಷೆ ವಿಧಿಸಿದೆ.

ಬಾಲಕಿ ಮನೆಯವರು ಇಲ್ಲದಿದ್ದಾಗ ಯುವಕ ಬಾಲಕಿಯ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಇದರ ಪರಿಣಾಮ ಆಕೆ ಗರ್ಭಧರಿಸಿ ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬಗ್ಗೆ ಆರೋಪಿ ವಿರುದ್ಧ ದೂರು ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಅತ್ಯಾಚಾರಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಕೋರ್ಟ್ ನಲ್ಲಿ ಆರೋಪಿ ತಪಿತಸ್ಥನೆಂದು ಸಾಬೀತಾಗಿದ್ದು, ಆತನಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments