Webdunia - Bharat's app for daily news and videos

Install App

ಜಗಳಮಾಡಿದ್ದಕ್ಕೆ ಪತ್ನಿಗೆ ಇಂತಹ ಗತಿ ತಂದ ಕುಡುಕ ಪತಿ

Webdunia
ಬುಧವಾರ, 16 ಡಿಸೆಂಬರ್ 2020 (07:17 IST)
ತ್ರಿಪುರ : ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ 30 ವರ್ಷದ  ಪತ್ನಿಯ ತಲೆ ಕಡಿದು ಕೊಂದ ಘಟನೆ ತ್ರಿಪುರ ಉತ್ತರ ಸೋನೈಚೆರಿಯಲ್ಲಿರುವ  ಬೆಲೋನಿಯಾ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಲ್ಲಮುರಾ ಗ್ರಾಮದಲ್ಲಿ ನಡೆದಿದೆ.

ಖಿನ್ನತೆಗೆ ಒಳಗಾಗಿದ್ದ ಆರೋಪಿ ಕುಡಿತದ ದಾಸನಾಗಿದ್ದ. ಈ ಬಗ್ಗೆ ದಂಪತಿಗಳ ನಡುವೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಆರೋಪಿ  ಅಲ್ಲಿದ್ದ ಕತ್ತಿಯಿಂದ ಪತ್ನಿಯ ತಲೆ ಕಡಿದು ಹಾಕಿದ್ದಾನೆ.

ಈ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ  ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments