ರೈತ ಕೇವಲ ಅನ್ನದಾತ ಮಾತ್ರವಲ್ಲ,ಶಕ್ತಿದಾತನೂ ಹೌದು- ಗಡ್ಕರಿ

Webdunia
ಗುರುವಾರ, 23 ನವೆಂಬರ್ 2023 (17:45 IST)
ರೈತನು ಈಗ ಕೇವಲ ಅನ್ನದಾತ ಮಾತ್ರವಲ್ಲ ಆತ ಶಕ್ತಿದಾತನೂ ಆಗಿದ್ದಾನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು.

ನೊಯಿಡಾದ JSS ತಾಂತ್ರಿಕ ಶಿಕ್ಷಣ ಆಕಾಡೆಮಿಯಲ್ಲಿ ಸೀಪಾ ಸಂಸ್ಥೆ ಆಯೋಜಿಸಿದ್ದ ಸುಸ್ಥಿರ ಭಾರತ- 2023 ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,ರೈತರು ರಾಸಾಯನಿಕಗಳಿಗೆ ಬದಲಾಗಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಜನರ ಆರೋಗ್ಯವು ಉತ್ತಮವಾಗಿರುತ್ತದೆ.ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments