Webdunia - Bharat's app for daily news and videos

Install App

ತಿಂಡಿ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮಿ

Webdunia
ಶನಿವಾರ, 22 ಸೆಪ್ಟಂಬರ್ 2018 (07:35 IST)
ರಾಜಸ್ತಾನ: ರಾಜಸ್ತಾನದ ಕೋಟಾ ಜಿಲ್ಲೆಯಲ್ಲಿ ಬಾಲಕಿಯೊಬ್ಬಳಿಗೆ ಮಿಠಾಯಿ ಆಸೆ ತೋರಿಸಿ ಅವಳನ್ನು ಕರೆದೊಯ್ದು ಅತ್ಯಾಚಾರವೆಸಗಿದ ಘಟನೆ ನಡೆದಿದೆ.


ಗಣೇಶ ಪೆಂಡಾಲ್ ನಲ್ಲಿ ನಾಲ್ಕು ವರ್ಷದ ಬಾಲಕಿ ಆಟವಾಡುತ್ತಿರುವಾಗ ಅಲ್ಲಿಗೆ ಬಂದ ಆರೋಪಿ ಅಜೆಯ್ ರಾಯ್ ಮಿಠಾಯಿ ಆಸೆ ತೋರಿಸಿ ಬಾಲಕಿಯನ್ನು ತನ್ನ ಜೊತೆ ಮನೆಯೊಂದರ ಮಹಡಿ ಮೇಲೆ ಕರೆದೊಯ್ದಿದ್ದಾನೆ. ಅಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.


ಮಗು ಕೂಗಿಕೊಳ್ತಿದ್ದಂತೆ ಆರೋಪಿ ತಪ್ಪಿಸಿಕೊಂಡಿದ್ದಾನೆ. ಸ್ಥಳಕ್ಕೆ ಬಂದ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ಕು ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ