ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ ಗೆಳತಿಯನ್ನು ಹತ್ಯೆಗೈದು ಫ್ರಿಡ್ಜ್‌ನಲ್ಲಿ ಇಟ್ಟ!

Webdunia
ಬುಧವಾರ, 15 ಫೆಬ್ರವರಿ 2023 (11:32 IST)
ನವದೆಹಲಿ : ದೆಹಲಿಯಲ್ಲಿ ಮತ್ತೊಂದು ಶ್ರದ್ಧಾ ವಾಕರ್ ರೀತಿಯ ಭೀಕರ ಹತ್ಯೆ ನಡೆದಿದ್ದು, ರಾಷ್ಟ್ರ ರಾಜಧಾನಿಯ ನಜಾಫ್ಗಢ್ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಢಾಬಾದಲ್ಲಿ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಗೆಳತಿಯನ್ನು ಹತ್ಯೆಗೈದು, ಫ್ರಿಡ್ಜ್ನಲ್ಲಿ ಇಟ್ಟ ಘಟನೆ ನಡೆದಿದೆ.
 
ಮೃತಳನ್ನು ನಿಕ್ಕಿ ಯಾದವ್ (22) ಎಂದು ಗುರುತಿಸಲಾಗಿದೆ. ಫೆ. 9ರ ಮಧ್ಯರಾತ್ರಿ ಕಾಶ್ಮೀರಿ ಗೇಟ್ ಐಎಸ್ಬಿಟಿ ಬಳಿ ನಿಕ್ಕಿ ಗೆಳೆಯ ಸಾಹಿಲ್ ಗೆಹ್ಲೋಟ್ (24) ಕತ್ತು ಹಿಸುಕಿ ಕೊಲೆ ಮಾಡಿ,

ಯಾರಿಗೂ ಅನುಮಾನ ಬಾರದಿರಲಿ ಎಂದು ತನ್ನ ಢಾಬಾದ ಫ್ರಿಡ್ಜ್ನಲ್ಲಿ ಆಕೆಯ ಶವವನ್ನು ಬಚ್ಚಿಟ್ಟಿದ್ದ. ಅಷ್ಟೇ ಅಲ್ಲದೇ ಕೃತ್ಯ ಎಸಗಿ ಕೆಲವೇ ಗಂಟೆಯಲ್ಲಿ ಬೇರೊಂದು ಯುವತಿಯ ಜೊತೆ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments