Webdunia - Bharat's app for daily news and videos

Install App

ಕಸದ ಬುಟ್ಟಿಯಲ್ಲಿ ಸಿಕ್ತು 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕತ್!

Webdunia
ಶುಕ್ರವಾರ, 5 ಆಗಸ್ಟ್ 2022 (12:51 IST)
ಲಕ್ನೋ : ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ಲಕ್ಷಾಂತರ ಮೌಲ್ಯ ಬೆಲೆ ಬಾಳುವ 6 ಚಿನ್ನದ ಬಿಸ್ಕತ್ ಪತ್ತೆ ಆಗಿದೆ.

ಉತ್ತರಪ್ರದೇಶದ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ 6 ಚಿನ್ನದ ಬಿಸ್ಕತ್ಗಳ ಬೆಲೆಯೂ ಒಟ್ಟಾರೆಯಾಗಿ 36.60 ಲಕ್ಷ ರೂ.ಗಳಾಗಿವೆ. 6 ಚಿನ್ನದ ಬಾರ್ಗಳನ್ನು ಕಪ್ಪು ಟೇಪ್ನಿಂದ ಸುತ್ತಿರುವ ಪ್ಲಾಸ್ಟಿಕ್ನಲ್ಲಿ ಅಡಗಿಸಿಟ್ಟಿದ್ದರು. ನಂತರ ಇದನ್ನು ವಿಮಾನ ನಿಲ್ದಾಣದ ಕಸದ ಬುಟ್ಟಿಗೆ ಎಸೆಯಲಾಗಿತ್ತು.

ಇದನ್ನು ನೋಡಿದ ಅಧಿಕಾರಿಗಳು ಚಿನ್ನದ ಬಿಸ್ಕತ್ನ್ನು ಜಪ್ತಿ ಮಾಡಲಾಗಿದ್ದು, ಕಸದ ಬುಟ್ಟಿಯಲ್ಲಿ ಚಿನ್ನ ಹೇಗೆ ಬಂತು. ಯಾರು ತಂದರು ಎಂಬ ಬಗ್ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments