Webdunia - Bharat's app for daily news and videos

Install App

ಹೆಂಡತಿಯ ಮೇಲೆ ಹಲ್ಲೆ ನಡೆಸಿ ಇಂತಹ ಘೋರ ಕೃತ್ಯ ಎಸಗುತ್ತಿದ್ದ ಪತಿ

Webdunia
ಗುರುವಾರ, 31 ಡಿಸೆಂಬರ್ 2020 (07:36 IST)
ಅಹಮದಾಬಾದ್ : ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ವಿವಿಧ ಲೈಂಗಿಕ ಭಂಗಿಗಳನ್ನು  ಪ್ರಯತ್ನಿಸುವಂತೆ ಒತ್ತಾಯಿಸಿದ ಘಟನೆ ಗುಜರಾತ್ ನ ಹೊಸ ಮಣಿನಗರದಲ್ಲಿ ನಡೆದಿದೆ.

ಒಂದು ವರ್ಷದ ಹಿಂದೆ ಇವರಿಬ್ಬರು ಮದುವೆಯಾಗಿದ್ದರು. ವ್ಯಕ್ತಿ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗುಮಾಸ್ತನಾಗಿದ್ದ. ಈತ ಹೆಂಡತಿಯ ಬಳಿ ವಿವಿಧ ರೀತಿಯ ಲೈಂಗಿಕ ಭಂಗಿಗಳನ್ನು ಪ್ರಯತ್ನಿಸುವಂತೆ ಒತ್ತಾಯಿಸುತ್ತಿದ್ದ. ಇದನ್ನು ಪತ್ನಿ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ.  

ಇದರಿಂದ ಬೇಸತ್ತ ಪತ್ನಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ದ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ