ಪತ್ನಿಗೆ ಡಿವೋರ್ಸ್ ನೀಡಿದರೂ ಹೆಂಡತಿಯೊಂದಿಗಿನ ದೈಹಿಕ ಸಂಪರ್ಕ ನಿಲ್ಲಿಸದ ಪತಿ!

Webdunia
ಮಂಗಳವಾರ, 28 ಆಗಸ್ಟ್ 2018 (10:24 IST)
ಹಿಮಾಚಲ ಪ್ರದೇಶ: ಮಹಿಳೆಯೊಬ್ಬಳು ತನ್ನ ಮಾಜಿ ಪತಿ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ ಘಟನೆಯೊಂದು ಸಿರ್ಮೌರ್ ಜಿಲ್ಲೆಯ ಮೌಂಟ್ ಸಾಹಿಬ್ ಪ್ರದೇಶದಲ್ಲಿ ನಡೆದಿದೆ.

ಒಂದು ವರ್ಷದ ಇಬ್ಬರ ಮದುವೆಯು ಮುಸ್ಲಿಂ ಸಂಪ್ರದಾಯದಂತೆ ನಡೆದಿತ್ತಂತೆ. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ವಿಚ್ಛೇದನ ಕೂಡ ನಡೆದಿತ್ತಂತೆ.  ವಿಚ್ಛೇದನ ನಡೆದರೂ ಪತಿ ದಿನವೂ ಮನೆಗೆ ಬರುತ್ತಿದ್ದನಂತೆ. ಮತ್ತೊಮ್ಮೆ ಮದುವೆಯಾಗುವುದಾಗಿ ನಂಬಿಸಿ ಆಕೆ ಜೊತೆ ದೈಹಿಕ ಸಂಬಂಧ ಕೂಡ  ಬೆಳೆಸಿದ್ದನಂತೆ.

 

ಪತ್ನಿ ಗರ್ಭಿಣಿ ಎಂಬ ಸಂಗತಿ ತಿಳಿಯುತ್ತಿದ್ದಂತೆ ಪತಿ ಗರ್ಭಪಾತಕ್ಕೆ ಮುಂದಾಗಿದ್ದನಂತೆ. ಗರ್ಭಪಾತಕ್ಕೆ  ಮಹಿಳೆ ಒಪ್ಪಲಿಲ್ಲವಂತೆ.. ಪತಿಯ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments