ದೇಹದ ಮೇಲೆ ಉಪ್ಪು ಹಾಕಿ ಯಾರಿಗೂ ಅನುಮಾನ ಬರದಂತೆ ತರಕಾರಿ ಬೆಳೆದ ಪತಿ!

Webdunia
ಭಾನುವಾರ, 5 ಫೆಬ್ರವರಿ 2023 (11:55 IST)
ಲಕ್ನೋ : ವ್ಯಕ್ತಿಯೊಬ್ಬ ಹೊಲವೊಂದರಲ್ಲಿ ಪತ್ನಿಯನ್ನು ಕೊಂದು ಆಕೆಯ ಶವವನ್ನು ಹೂತಿಟ್ಟ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ನಡೆದಿದೆ.
 
ದಿನೇಶ್ ಬಂಧಿತ ಆರೋಪಿ. ದಿನೇಶ್ ತರಕಾರಿ ಬೆಳೆಗಾರನಾಗಿದ್ದ. ದಿನೇಶ್ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ದಿನೇಶ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಒಂದು ದಿನ ಮನೆಯಲ್ಲಿಟ್ಟು ಹೊಲದಲ್ಲಿ ಹೂತಿದ್ದಾನೆ.

ಅಷ್ಟೇ ಅಲ್ಲದೇ ಶವ ಬೇಗನೇ ಕೊಳೆಯಲಿ ಎಂದು 30 ಕೆ.ಜಿ ಉಪ್ಪನ್ನು ದೇಹದ ಮೇಲೆ ಹಾಕಿದ್ದ. ಅದಾದ ಬಳಿಕ ಕೊಲೆಯನ್ನು ಮುಚ್ಚಿ ಹಾಕಲು, ಶವವನ್ನು ಹೂತು ಹಾಕಿರುವುದು ಯಾರಿಗೂ ಅನುಮಾನ ಬರಬಾರದೆಂದು ಶವವನ್ನು ಹೂತು ಹಾಕಿದ್ದ ಸ್ಥಳದಲ್ಲಿ ತರಕಾರಿಗಳನ್ನು ಬೆಳೆದಿದ್ದ.

ಅದಾದ ಕೆಲ ದಿನಗಳ ನಂತರ ದಿನೇಶ್ ತನ್ನ ಪತ್ನಿ ಕಾಣೆ ಆಗಿದ್ದಾಳೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದಾಗ ದಿನೇಶ್ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. 

                                                                                                                                         

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments