Webdunia - Bharat's app for daily news and videos

Install App

ಹೆಂಡ್ತಿ ಸೇರಿದಂತೆ ನಾಲ್ವರ ಕೊಚ್ಚಿ ಕೊಲೆ ಮಾಡಿದ ಗಂಡ

Webdunia
ಗುರುವಾರ, 21 ಡಿಸೆಂಬರ್ 2023 (20:21 IST)
ತನ್ನ ಪತ್ನಿ, ಪತ್ನಿಯ ತಂದೆ ಸೇರಿದಂತೆ ಒಟ್ಟು ನಾಲ್ವರನ್ನು ವ್ಯಕ್ತಿಯೊಬ್ಬ  ಕೊಚ್ಚಿ ಕೊಲೆ ಮಾಡಿದಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಕಲಂಬ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಗೋವಿಂದ್ ಪವಾರ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ಬಗ್ಗೆ ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

ಮುಂದಿನ ಸುದ್ದಿ
Show comments