Webdunia - Bharat's app for daily news and videos

Install App

ಹಣಕ್ಕಾಗಿ ಪತ್ನಿಯನ್ನೇ ಮಾರಾಟ ಮಾಡಿದ ಪತಿರಾಯ

Webdunia
ಶನಿವಾರ, 25 ನವೆಂಬರ್ 2023 (10:55 IST)
ಕೆಲ ವರ್ಷಗಳ ಹಿಂದೆ ಸಂತ್ರಸ್ತೆಗೆ ಮೊಹಮ್ಮದ್ ಶಮೀಮ್ ಎಂಬುವವನ ಜೊತೆ ಮದುವೆಯಾಗಿತ್ತು. ಆದರೆ ಮದುವೆಯಾದಾಗಿನಿಂದ ವರದಕ್ಷಿಣೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಪತಿ, ಪತ್ನಿ ಹಣ ನೀಡಲಿಲ್ಲವೆಂದು ಆಕೆಗೆ ಪ್ರಜ್ಞೆ ತಪ್ಪುವ ಮಾತ್ರೆ ನೀಡಿ ಆಕೆಯನ್ನು 4 ವರ್ಷಗಳ ಹಿಂದೆ ಉತ್ತರ ಪ್ರದೇಶದ ಕಾನ್ಪುರದ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದಾನೆ.
 
ವರದಕ್ಷಿಣೆ ನೀಡಲಿಲ್ಲವೆಂದು ಪತಿಯೊಬ್ಬ ಪತ್ನಿಯನ್ನು ವೇಶ್ಯಾವಾಟಿಕೆಗೆ ಮಾರಿದ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ.
 
ಆದರೆ ಇದೀಗ ವೇಶ್ಯಾವಾಟಿಕೆ ಜಾಲದಿಂದ ಹೇಗೋ ತಪ್ಪಿಸಿಕೊಂಡ ಬಂದ ಪತ್ನಿ ತವರು ಮನೆ ಸೇರಿ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಬಳಿಕ ಸಂತ್ರಸ್ತೆ ಪತಿಯ ವಿರುದ್ಧ ಕೋಡಾ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments