ಮೂವರು ಮಹಿಳೆಯರನ್ನು ತಡರಾತ್ರಿ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ವರದಿಯಾಗಿದೆ. 
									
										
								
																	
ಮೂವರು ಮಹಿಳೆಯರೊಂದಿಗೆ ವ್ಯಕ್ತಿಯೊಬ್ಬನನ್ನು ತಡರಾತ್ರಿ ಬಟ್ಟೆ ಬಿಚ್ಚಿ ಐವತ್ತಕ್ಕೂ ಹೆಚ್ಚು ಜನರು ಮೆರವಣಿಗೆ ನಡೆಸಿದ್ದಾರೆ. 
									
			
			 
 			
 
 			
			                     
							
							
			        							
								
																	ಈ ಮಹಿಳೆಯರು ವಾಮಾಚಾರ ಮಾಡುತ್ತಿದ್ದರು ಎನ್ನಲಾಗಿದ್ದು, ಹಲ್ಲೆ ನಡೆಸಿ ಮೆರವಣಿಗೆ ಮಾಡಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಜಾರ್ಖಂಡ್ ನಲ್ಲಿ ಈ ಘಟನೆ ನಡೆದಿದೆ.