ಕೆಲಸ ಬಿಟ್ಟು ಏಕಾಏಕಿ ಬಾಂಬೆ ಹೈಕೋರ್ಟ್‌ನಿಂದ ಹೊರಬಂದ ವಕೀಲರು, ಕಾರಣ ಏನ್ ಗೊತ್ತಾ

Sampriya
ಶುಕ್ರವಾರ, 12 ಸೆಪ್ಟಂಬರ್ 2025 (16:05 IST)
Photo Credit X
ಮುಂಬೈ (ಮಹಾರಾಷ್ಟ್ರ): ದೆಹಲಿ ಹೈಕೋರ್ಟ್ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಬಾಂಬ್ ಬೆದರಿಕೆಯನ್ನು ಸ್ವೀಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬೆದರಿಕೆ ಬೆನ್ನಲ್ಲೇ ಕೋರ್ಟ್‌ನಲ್ಲಿದ್ದ ವಕೀಲರು ಮತ್ತು ಇತರ ಸಿಬ್ಬಂದಿಯನ್ನು ನ್ಯಾಯಾಲಯದ ಆವರಣದಿಂದ ಹೊರಗಡೆ ಕಳುಹಿಸಲಾಯಿತು. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಘಟನೆ ಸಂಬಂಧ ಎಎನ್‌ಐಗೆ ಪ್ರತಿಕ್ರಿಯಿಸಿ ವಕೀಲೆ ಮಂಗಳಾ ವಾಘೆ, ಬಾಂಬ್ ಬೆದರಿಕೆ ವದಂತಿ ಇದೆ. ಕೂಡಲೇ ಕೋರ್ಟ್ ಆವರಣದಿಂದ ಹೊರಗಡೆ ಹೋಗುವಂತೆ ಪೊಲೀಸರು ಹೇಳಿದರು. ಇದು ಮುಖ್ಯ ನ್ಯಾಯಮೂರ್ತಿಗಳ ಆದೇಶ ಎಂದು ಅವರು ನಮಗೆ ಹೇಳಿದರು ಎಂದು ಅವರು ವಿವರಿಸಿದರು. 

ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಭಾರಿ ಭದ್ರತಾ ಭೀತಿ ಆವರಿಸಿದ್ದು, ನ್ಯಾಯಾಲಯದ ಆವರಣ ಮತ್ತು ಸುತ್ತಮುತ್ತ ಬಾಂಬ್ ಎಚ್ಚರಿಕೆಯ ಇಮೇಲ್ ಬೆದರಿಕೆಯ ನಂತರ ಸಿಬ್ಬಂದಿ ಆತಂಕ ಮತ್ತು ಕಲಾಪಕ್ಕೆ ಅಡ್ಡಿಪಡಿಸಿತು. 

ಇನ್ನೂ ಜನರು ಕೋರ್ಟನಿಂದ ಹೊರಬರುತ್ತಿದ್ದ ಹಾಗೇ ಗೊಂದಲದ ವಾತಾವರಣ ಸೃಷ್ಟಿಯಾಗಿಯಿತು.

ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಪಡೆಗಳು ತ್ವರಿತವಾಗಿ ಪ್ರದೇಶವನ್ನು ಸುತ್ತುವರೆದಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ದಳದ ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಸ್ನಿಫರ್ ಡಾಗ್‌ಗಳನ್ನು ಹೊಂದಿರುವ ತಂಡಗಳು ಆವರಣದಲ್ಲಿ ಸಂಪೂರ್ಣ ಹುಡುಕಾಟ ನಡೆಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌‌ಸುಧಾಮೂರ್ತಿ ಡ್ಯಾನ್ಸ್‌ ಸ್ಟೆಪ್ಸ್‌ಗೆ ಡೋಲು ಬಾರಿಸುವವರೇ ಶಾಕ್‌, Viral Video

ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

Delhi Blast: ಕೃತ್ಯಕ್ಕೂ ಮುನ್ನಾ ಬರೋಬ್ಬರಿ ₹26ಲಕ್ಷ ಸಂಗ್ರಹಿಸಿದ್ದ ಗ್ಯಾಂಗ್

ಚಾಚಾ ನೆಹರೂ ಜನ್ಮದಿನದಂದೇ ರಾಹುಲ್ ಗಾಂಧಿಗೆ ಸಿಗುತ್ತಾ ಬಿಹಾರದ ಗಿಫ್ಟ್

ಮುಂದಿನ ಸುದ್ದಿ
Show comments