Select Your Language

Notifications

webdunia
webdunia
webdunia
webdunia

ಪ್ರಿಯತಮೆಯ ಮೇಲೆ ಗ್ಯಾಂಗ್‌ರೇಪ್‌ಗೆ ಸಹಕಾರ ನೀಡಿದ ಪ್ರಿಯಕರ

lover
mumbai , ಶುಕ್ರವಾರ, 10 ನವೆಂಬರ್ 2023 (11:34 IST)
ಯುವತಿಯೊಬ್ಬಳು, ಪ್ರಿಯಕರನ ಕರೆಯ ಮೇರೆಗೆ ಆತನನ್ನು ಭೇಟಿಯಾಗಲು ತೆರಳಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಕಾಮುಕರು ಅತ್ಯಾಚಾರವೆಸಗಿದ್ದರಿಂದ ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ವರದಿಯಾಗಿದೆ.
 
ಆಕಾಶ್ ಮತ್ತು ಆತನ ಮೂವರು ಗೆಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದಿಂದ ಮನನೊಂದ ಯುವತಿ ಮೂರನೇ ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಮಾಥುರ್, ಅತ್ಯಾಚಾರಕ್ಕೊಳಗಾದ ಯುವತಿಯನ್ನು ಭೇಟಿ ಮಾಡಿ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಇದೀಗ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಯ ಕಾಮಚಟಕ್ಕೆ ಶೀಲ ಕಳೆದುಕೊಂಡ ಪುತ್ರಿ