Daily Horoscope
✕

ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಪ್ರಿಯತಮೆ

Webdunia
ಗುರುವಾರ, 12 ನವೆಂಬರ್ 2020 (06:20 IST)
ಉತ್ತರ ಪ್ರದೇಶ : ಪ್ರೇಮಿಗಳ ನಡುವೆ ವಾಗ್ವಾದ ನಡೆದ ಹಿನ್ನಲೆಯಲ್ಲಿ ಪ್ರಿಯತಮೆಯೊಬ್ಬಳು ತನ್ನ ಪ್ರೇಮಿಯನ್ನು ರುಬ್ಬುವ ಕಲ್ಲು ಬಳಸಿ ಕೊಂದ ಘಟನೆ ಉತ್ತರ ಪ್ರದೇಶದ ಹಮೀರ್ ಪುರ ಜಿಲ್ಲೆಯ ರಾಥ್ ಪ್ರದೇಶದಲ್ಲಿ ನಡೆದಿದೆ.

ವೀರೇಂದ್ರ(23) ಮೃತಪಟ್ಟ ಪ್ರೇಮಿ, ವರ್ಷಾ ಅನುರಗಿ ಕೊಲೆ ಮಾಡಿದ ಪ್ರಿಯತಮೆ. ಇವರಿಬ್ಬರು ಸಂಬಂಧ ಹೊಂದಿದ್ದರು. ಮೃತನ ತಾಯಿ ಮತ್ತು ಸಹೋದರ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ಪ್ರೇಮಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಆಕೆ ಪ್ರಿಯತಮನನ್ನು ರುಬ್ಬುವ ಕಲ್ಲಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾಳೆ.

ತಾಯಿ ಮನೆಗೆ ಬಂದಾಗ ಮಗ ರಕ್ತದಲ್ಲಿ ಕೊಳದಲ್ಲಿ ಬಿದ್ದು ಸತ್ತಿರುವುದನ್ನು ಕಂಡು ಪೊಲಿಸರಿಗೆ  ಮಾಹಿತಿ ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments