Webdunia - Bharat's app for daily news and videos

Install App

ಗರ್ಭಪಾತ ಮಾಡಲು ನಿರಾಕರಿಸಿದ್ದಕ್ಕೆ ಅಪ್ರಾಪ್ತ ಪ್ರೇಯಸಿಯನ್ನೇ ಕೊಲೆ ಮಾಡಿದ ಪ್ರೇಮಿ

Webdunia
ಸೋಮವಾರ, 12 ನವೆಂಬರ್ 2018 (14:32 IST)
ಹೈದರಾಬಾದ್ : ಗರ್ಭಿಣಿಯಾದ 16 ವರ್ಷದ ಅಪ್ರಾಪ್ತೆ ತಾನು ಗರ್ಭಪಾತ ಮಾಡಲು ನಿರಾಕರಿಸಿದ್ದಕ್ಕೆ ಆಕೆಯ ಪ್ರಿಯಕರ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.


ಕೊಲೆಯಾದ ಬಾಲಕಿ ಹಾಗೂ ಆರೋಪಿ ಯುವಕ ಒಂದೇ ಬೀದಿಯವರಾಗಿದ್ದು, ಇಬ್ಬರು ಪ್ರೀತಿ ಮಾಡುತ್ತಿದ್ದರು. ಆದರೆ 15 ದಿನಗಳ ಹಿಂದೆ ಹುಡುಗಿ ನಾನು ಗರ್ಭಿಣಿ ಎಂದು ಆರೋಪಿಗೆ ತಿಳಿಸಿದ್ದಾಳೆ. ಗರ್ಭಪಾತದ ಮಾತ್ರೆ ಸೇವನೆ ಮಾಡುವಂತೆ ಹುಡುಗ ಹೇಳಿದ್ದಾನೆ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದಾಳೆ.


ಇದರಿಂದ ಭಯಬೀತನಾದ ಯುವಕ ಆಕೆಯ ಕೊಲ್ಲುವ ನಿರ್ಧಾರ ಮಾಡಿ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಒಂದು ಕಡೆಗೆ ಬರಲು ಹೇಳಿ ಹುಡುಗಿ ತಲೆಗೆ ರಾಡ್ ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಹುಡುಗಿಯ ಗುರುತು ಸಿಗಬಾರದೆಂದು ಶವಕ್ಕೆ  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.


ಇತ್ತ ಪೋಷಕರು ಮಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಯ ನಡೆಸಿದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಇದೀಗ ಯುವಕ ಹಾಗೂ ಆತನ ಸ್ನೇಹಿತರನ್ನು ಬಂಧಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments