ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

Sampriya
ಶುಕ್ರವಾರ, 21 ನವೆಂಬರ್ 2025 (14:58 IST)
Photo Credit X
ಆಫೀಸ್‌ನಲ್ಲಿ ಸಹೋದ್ಯೋಗಿಗಳೊಂದಿಗೆ ಆಫೇರ್ ಹೊಂದಿದ್ದ ಸಲುವಾಗಿ ಅಮೆರಿಕದ ಉನ್ನತ ವಿಮಾ ಕಂಪನಿಯೊಂದರಲ್ಲಿ ವರ್ಷಕ್ಕೆ £10 ಮಿಲಿಯನ್ ಉದ್ಯೋಗವನ್ನು  ಜಾನ್ ನೀಲ್ ಕಳೆದುಕೊಂಡಿದ್ದಾರೆ.

ಈ ಬಗ್ಗೆ ಸ್ವತಃ ಕಳೆದ ವಾರ ಅಮೇರಿಕನ್ ಇಂಟರ್ನ್ಯಾಷನಲ್ ಗ್ರೂಪ್ ಇಂಕ್ ಮಾಹಿತಿ ನೀಡಿದ್ದು, 'ಮುಂಬರುವ ಅಧ್ಯಕ್ಷ ಜಾನ್ ನೀಲ್ ಅವರೊಂದಿಗೆ ಬೇರ್ಪಡುತ್ತಿರುವುದಾಗಿ ಪ್ರಕಟಣೆಯಲ್ಲಿ ಘೋಷಣೆ ಮಾಡಿದೆ. 

ಉದ್ಯಮದ ಈ ನಡೆ ಭಾರೀ ದೊಡ್ಡ ಚರ್ಚೆಗೆ ಕಾರಣವಾಗಿದೆ. 

ಶತಮಾನಗಳಷ್ಟು ಹಳೆಯದಾದ ವಿಮಾ ಮಾರುಕಟ್ಟೆಯಾದ ಲಾಯ್ಡ್ಸ್, ಕಂಪನಿಯ PR ಕಾರ್ಯನಿರ್ವಾಹಕರಾದ ರೆಬೆಕಾ ಕ್ಲೆಮೆಂಟ್ ಅವರೊಂದಿಗೆ ನೀಲ್ ಸಂಬಂಧವನ್ನು ಹೊಂದಿದ್ದರು.

ಈ ಸಂಬಂಧ ಸಂಸ್ಥೆ ಈಗಾಗಲೇ ಜಾನ್ ನೀಲ್ ರಿಂದ ಸ್ಪಷ್ಟನೆ ಕೇಳಿತ್ತು. ಆದರೆ ಅವರಿಂದ ಸಮಾಧಾನಕರ ಉತ್ತರ ಬಂದಿರಲಿಲ್ಲ. ಇದೇ ವಿಚಾರವಾಗಿ AIG ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments