Webdunia - Bharat's app for daily news and videos

Install App

ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ ವ್ಯಕ್ತಿ!

Webdunia
ಶನಿವಾರ, 1 ಏಪ್ರಿಲ್ 2023 (09:42 IST)
ಕೋಲ್ಕತ್ತಾ : 60 ವರ್ಷದ ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯ ಮೇಲೆ 2 ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಆರೋಪಿಯನ್ನು ರತಿಕಾಂತ್ ಸರ್ದಾರ್ ಎಂದು ಗುರುತಿಸಲಾಗಿದೆ. ನಾಯಿ ಕೂಗುತ್ತಿದ್ದಂತೆ ಸ್ಥಳೀಯರು ಸರ್ದಾರ್ ಅನ್ನು ಅಮಲೇರಿದ ಮತ್ತು ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಗುರುತಿಸಿದ್ದಾರೆ. ಅದಾದ ಬಳಿಕ ರತಿಕಾಂತ್ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಕೃತ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಬಗ್ಗೆ ಸ್ಥಳೀಯನೊಬ್ಬ ಮಾತನಾಡಿ, ಸರ್ದಾರ್ ಸುಮಾರು 2 ವರ್ಷಗಳಿಂದ ತನ್ನ ಸಾಕು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ನಾಯಿಯನ್ನು ಬಿಡುಗಡೆ ಮಾಡುವಂತೆ ಮತ್ತು ಅಂತಹ ಕೃತ್ಯದಿಂದ ದೂರವಿರುವಂತೆ ಪದೇ ಪದೇ ಕೇಳಿಕೊಂಡಿದ್ದೆವು. ಆದರೆ ಆತ ಮಾತನ್ನು ಕೇಳಲು ನಿರಾಕರಿಸುತ್ತಿದ್ದ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯರು ಹರಿಬಿಟ್ಟಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರೇಮಿಗಳ ಸಂಘಟನೆಯ ಸದಸ್ಯರೊಬ್ಬರು ಸೋನಾರ್ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರತಿಕಾಂತ್ ಸರ್ದಾರ್ನನ್ನು ಬಂಧಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ