ಆ್ಯಪ್ ಮೂಲಕ ಸಾಲ ತೆಗೆದುಕೊಂಡು ಜೀವ ಕಳೆದುಕೊಂಡ ವ್ಯಕ್ತಿ

Webdunia
ಸೋಮವಾರ, 4 ಜನವರಿ 2021 (09:02 IST)
ಹೈದರಾಬಾದ್ : ಹಣದಾಸೆಗೆ ಆ್ಯಪ್ ಮೂಲಕ ಸಾಲ ಪಡೆದು ಸಾಲದಾತನ ಕಿರುಕುಳ ತಾಳಲಾರದೆ 36 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಪ್ರೈವೇಟ್ ಗೋಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸುಮಾರು 10 ಆ್ಯಪ್ ಗಳ ಮೂಲಕ ಸಾಲ ತೆಗೆದುಕೊಂಡಿದ್ದ. ಆದರೆ ಆತ ಸಾಲ ಮರುಪಾವತಿ ಮಾಡದ ಕಾರಣ ಸಾಲದಾತ ಆತನ ಪೋನ್ ನಲ್ಲಿ ಸಂಪರ್ಕದಲ್ಲಿರುವ ವ್ಯಕ್ತಿಗಳಿಗೆ ಮಾಹಿತಿ ನೀಡಿದ್ದಾನೆ ಮತ್ತು ಕಿರುಕುಳ ನೀಡುತ್ತಿದ್ದ.

ಇದರಿಂದ ಬೇಸತ್ತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಐಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,  ಆರೋಪಿ ಸ್ಥಾನದಲ್ಲಿರುವ ಲೋನ್ ಆ್ಯಪ್ ಗಳ ವಿರುದ್ಧ ಪೊಲಿಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments