ನವಜಾತ ಶಿಶುಗಳನ್ನು ಕೊಂದು ವರ್ಷಗಳ ಕಾಲ ಫ್ರೀಜರ್‍ನಲ್ಲಿಟ್ಟ ತಾಯಿ !

Webdunia
ಗುರುವಾರ, 29 ಜೂನ್ 2023 (11:10 IST)
ದಕ್ಷಿಣ ಕೊರಿಯಾದ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಂದು ಶವವನ್ನು ವರ್ಷಗಳ ಕಾಲ ಫ್ರೀಜರ್ನಲ್ಲಿ ಇರಿಸಿರುವ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಮಹಿಳೆಯು ಮಕ್ಕಳು ಹುಟ್ಟಿ ಒಂದು ದಿನದ ಬಳಿಕ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
 
12,10 ಹಾಗೂ 8 ವರ್ಷದ ಮೂರು ಮಕ್ಕಳು ಆಕೆಗೆ ಈಗಾಗಲೇ ಇದ್ದು, ಅವರನ್ನು ನೋಡಿಕೊಳ್ಳುವಲ್ಲಿ ಆರ್ಥಿಕ ತೊಂದರೆಗಳು ಎದುರಾಗುತ್ತಿದ್ದು, ಇನ್ನೂ ಇಬ್ಬರು ಮಕ್ಕಳನ್ನು ಸಾಕುವುದು ಹೇಗೆ ಎಂದು ಆಲೋಚನೆ ಮಾಡಿ ಶಿಶುಗಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ.

ಮಹಿಳೆಯು ನವೆಂಬರ್ 2018ರಲ್ಲಿ ನಾಲ್ಕನೇ ಮಗುವನ್ನು ಹತ್ಯೆ ಮಾಡಿದ್ದಳು. ಹೆರಿಗೆಯಾದ ಮರುದಿನ ಹೆಣ್ಣು ಮಗುವನ್ನು ಕತ್ತು ಹಿಸುಕಿ ಮಗುವಿನ ಶವವನ್ನು ತನ್ನ ಮನೆಯ ಫ್ರೀಜರ್ನಲ್ಲಿರಿಸಿದ್ದಳು. 2019ರಲ್ಲಿ ಜನಿಸಿದ ತನ್ನ ಐದನೇ ಮಗುವಿಗೆ ಅದೇ ರೀತಿ ಮಾಡಿದ್ದಾಳೆ ಎನ್ನಲಾಗಿದೆ.

ಗರ್ಭಪಾತ ಮಾಡಲಾಗಿದೆ ಎಂದು ಆಕೆಯ ಪತಿ ಎಲ್ಲರಿಗೂ ಹೇಳಿದ್ದ, ಆದರೆ ಮೇ ತಿಂಗಳಲ್ಲಿ ಶಿಶುಗಳ ಜನನದ ಗಣತಿ ನಡೆಸಿದಾಗ ಆಸ್ಪತ್ರೆಯಲ್ಲಿ ಮಗು ಹುಟ್ಟಿದೆ ಆದರೆ ಸಾವನ್ನಪ್ಪಿರುವುದು ಹೇಗೆ ಎನ್ನುವ ವಿಚಾರ ಕುರಿತು ತನಿಖೆ ಆರಂಭವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments