ಗರ್ಭಿಣಿಯಾಗಿದ್ದ ಅಪ್ರಾಪ್ತೆಗೆ ಬೆಂಕಿಯಿಟ್ಟ ತಾಯಿ!

Webdunia
ಶುಕ್ರವಾರ, 14 ಅಕ್ಟೋಬರ್ 2022 (09:48 IST)
ಲಕ್ನೋ : ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ನಂತರ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಗೆ ಆರೋಪಿಯ ತಾಯಿ ಮತ್ತು ಸಹೋದರಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮಣಿಪುರಿಯಲ್ಲಿ ನಡೆದಿದೆ.

ಸಂತ್ರಸ್ತೆ ಗರ್ಣಿಯಾಗಿರುವ ವಿಷಯ ತಿಳಿದ ತಾಯಿ ಮತ್ತು ಮಗಳು ಅಪ್ರಾಪ್ತೆಯನ್ನು ಆರೋಪಿಗೆ ಮದುವೆ ಮಾಡಿಕೊಡುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದಾರೆ. ಆದರೆ ರಾತ್ರಿ ವೇಳೆ ಬಾಲಕಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. 

ನೆರೆಹೊರೆಯವರು ಅಪ್ರಾಪ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿದ್ದ ಆಕೆಯನ್ನು ಸೈಫಾಯಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಹೈಕಮಾಂಡ್ ಹೇಳದೆ ಆಸೆ ಇಟ್ಟುಕೊಂಡರೆ ಆಸೆಯಾಗಿಯೇ ಉಳಿಯುತ್ತದೆ: ಶಾಸಕ ತನ್ವೀರ್‌ ಸೇಠ್

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments