ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ !

Webdunia
ಶನಿವಾರ, 30 ಜುಲೈ 2022 (16:25 IST)
ಮುಂಬೈ : ಮುಂಬೈನ ಅಂದೇರಿ ಪಶ್ಚಿಮ ಭಾಗದಲ್ಲಿಂದು ಮಳಿಗೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಳಿಗೆಯೊಂದು ಹೊತ್ತಿ ಉರಿದಿದೆ.

1,000 ಚದರ ಅಡಿಯ ಅಂಗಡಿ ಇದಾಗಿದ್ದು, ಭಾರೀ ಪ್ರಮಾಣದಲ್ಲಿ ಬೆಂಕಿ ಜ್ವಾಲೆ ಕಾಣಿಸಿಕೊಂಡಿದೆ. ಸ್ಟಾರ್ ಬಜಾರ್ ಸಮೀಪದ ಲಿಂಕ್ ರೋಡ್ ಬಳಿ ಇರುವ ಈ ಶಾಪ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಅದೃಷ್ಠವಶಾತ್ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಅಗ್ನಿಅವಘಢದ ವಿಡಿಯೋ ಬಹಿರಂಗವಾಗಿದ್ದು, ಆತಂಕ ತರುವಂತಿದೆ. 

ಇಲ್ಲಿನ ಮಹಾಲಕ್ಷ್ಮೀ ಎಸ್ಟೇಟ್ ಸಮೀಪದ ಚಿತ್ರಕೋಟ್ ಸ್ಟುಡಿಯೋ ಹಿಂಭಾಗದಲ್ಲಿ ಇಂದು ಸಂಜೆ 4.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments