Daily Horoscope
✕

ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ದೈವತ್ವದಿಂದ ಮಾತ್ರ ಲಭ್ಯ: ಬಿಜೆಪಿ

Webdunia
ಶುಕ್ರವಾರ, 3 ನವೆಂಬರ್ 2023 (12:42 IST)
ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ದೊರೆಯುವುದು ಕಷ್ಟ. ದೈವತ್ವದಿಂದ ಮಾತ್ರ ಇಂತಹ ವ್ಯಕ್ತಿ ದೊರೆಯುತ್ತಾರೆ. ಇಂತಹ ಕ್ರಿಯಾತ್ಮಕ ವ್ಯಕ್ತಿಗಳು ಅವತಾರಗಳು ರಾಜಕೀಯದಿಂದ ಉತ್ಪತ್ತಿಯಾಗಲು ಸಾಧ್ಯವಿಲ್ಲ.ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೌತಮ ಬುದ್ಧರಂತಿರುವ ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ಜಾತಿಯ ಆಧಾರದ ಮೇಲೆ ಮತಚಲಾಯಿಸುವುದು ಪಾಪ ಮತ್ತು ನೈತಿಕತೆಯ ಕುಸಿತ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.
 
ರಾಜ್‌ಕೋಟ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಭಿಕರೊಂದಿಗೆ ಮಾತನಾಡಿದ  ಪರೇಶ್ ರಾವಲ್ ನಿಮ್ಮ ಮಕ್ಕಳು ಪ್ರಧಾನಿ ಮೋದಿಯಂತಾಗಬೇಕೆ ಅಥವಾ ರಾಹುಲ್ ಗಾಂಧಿಯವರಂತಾಗಬೇಕೆ ಎಂದು ಪ್ರಶ್ನಿಸಿದರು.  
 
ಗೌತಮ್ ಬುದ್ಧನಂತೆಯೇ ಕುಟುಂಬವನ್ನು ತೊರೆದು ದೇಶದ ಸೇವೆಗೆ ಹೊರಟಿರುವ ವ್ಯಕ್ತಿಯ ರಾಜ್ಯದಲ್ಲಿ ಮತ್ತು ಜಾತಿ ಮತ್ತು ಮತಗಳ ಆಧಾರದ ಮೇಲೆ ನಾವು ಮತ ಚಲಾಯಿಸಲು ನಿರ್ಧರಿಸಿದರೆ, ನಾವು ಕೃತಜ್ಞರಾಗಿರದ ಜನರು. ಇದು ಒಂದು ಪಾಪ, ನೈತಿಕತೆಯ ಕುಸಿತ. ನಾವು ಸರ್ದಾರ್ ಪಟೇಲ್ ಮತ್ತು ಮಹಾತ್ಮ ಗಾಂಧಿ ತವರೂರಿನ ಜನತೆ ಎನ್ನುವುದನ್ನು ಮರೆಯಬಾರದು ಎಂದು ಅಹ್ಮದಾಬಾದ್ (ಪೂರ್ವ) ಸಂಸದ ಪರೇಸ್ ರಾವಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments