Webdunia - Bharat's app for daily news and videos

Install App

ಸನ್ನಿ ಲಿಯೋನ್ ಹೆಸರಿನಲ್ಲಿ ನಕಲಿ ಖಾತೆ ತೆರೆದ ವ್ಯಕ್ತಿ ಮಾಡಿದ್ದೇನು

Sampriya
ಸೋಮವಾರ, 23 ಡಿಸೆಂಬರ್ 2024 (17:54 IST)
Photo Courtesy X
ರಾಯಪುರ: ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ತೆರೆದು, ಛತ್ತೀಸಗಢ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ತಂದಿರುವ 'ಮಹತಾರಿ ವಂದನಾ ಯೋಜನೆ'ಯ ಲಾಭ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಈ ಯೋಜನೆಯಡಿಯಲ್ಲಿ ವಿವಾಹಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಸರ್ಕಾರ ₹1 ಸಾವಿರ ಮೊತ್ತವನ್ನು ಜಮಾ ಮಾಡುತ್ತಿದೆ.

ಇದೀಗ ಸನ್ನಿ ಲಿಯೋನ್ ಅವರ ನಕಲಿ ಖಾತೆಯಲ್ಲಿ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೀರೇಂದ್ರ ಜೋಶಿ ವಿರುದ್ಧ ಪ್ರಕರಣ ದಾಖಲಾಗಿದೆ.  ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದ ಹಾಗೇ, ಎಚ್ಚೆತ್ತ ಜಿಲ್ಲಾಡಳಿತ ವಂಚನೆ ಬಗ್ಗೆ ತನಿಖೆ ಆರಂಭಿಸಿದೆ. ಛತ್ತೀಸಗಢದ ಬಸ್ತಾರ್ ಜಿಲ್ಲೆಯ ತಾಲೂರ್ ಗ್ರಾಮದಲ್ಲಿ ವಂಚನೆ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹ್ಯಾರಿಸ್‌ ಎಸ್. ಆದೇಶಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments